ಬೀದರ್
ಹೋಳಿ ಹಬ್ಬಕ್ಕೆ ಉತ್ತರ ಕರ್ನಾಟಕದ ಜನರಿಗೆ ಗುಡ್ ನ್ಯೂಸ್ ನೀಡಿದ ರೈಲ್ವೆ ಇಲಾಖೆ
ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು (SWR) ಬೆಂಗಳೂರಿನಿಂದ ಬೀದರ್ ಮತ್ತು ಕಲಬುರಗಿಗೆ ವಿಶೇಷ ರೈಲು
Read Moreಬೀದರ್: ಹಾಸ್ಟೆಲ್ನಲ್ಲಿ ಯುವಕ ಆತ್ಮಹತ್ಯೆಗೆ ಶರಣು
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ನವೋದಯ ಹಾಸ್ಟೆಲ್ನಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Read MoreShocking: ಅತ್ತೆಯಿಂದ ವೇಶ್ಯಾವಾಟಿಕೆಗೆ ಒತ್ತಾಯ, ಹಸುಗೂಸು ಬಿಟ್ಟು ಯುವತಿ ಆತ್ಮಹತ್ಯೆ
ಬೀದರ್: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ.
Read MoreBidar : ಬೀದರ್ ನಲ್ಲಿ ಸ್ಫೋಟ ! ಆರು ಮಂದಿಗೆ ಗಾಯ
ಮೊಲಖೇರಾ ಗ್ರಾಮದಲ್ಲಿ ಶನಿವಾರ ಶಂಕಾಸ್ಪದ ವಸ್ತು ಸ್ಫೋಟಗೊಂಡ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Read MoreShocking: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ವಿಧಿವಶ
ಬೀದರ್: ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ನಿನ್ನೆ ರಾತ್ರಿ 10.50ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ.
Read MoreBidar: ಕುತ್ತಿಗೆ ಕೊಯ್ದ ಗಾಳಿಪಟ ದಾರ: ಮಗಳಿಗೆ ಕೊನೆ ಕರೆ ಮಾಡಿ ಪ್ರಾಣ ಬಿಟ್ಟ ತಂದೆ
ಬೀದರ್: ಗಾಳಿ ಪಟ ಹಾರಿಸುವ ಮಾಂಜಾ ದಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಅತನ ಕತ್ತು ಸೀಳಿದ ಘಟನೆ ಬೀದರ್ ನಲ್ಲಿ ವರದಿಯಾಗಿದೆ.
Read More
