ಬೆಂಗಳೂರು ಗ್ರಾಮೀಣ
Breaking: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು
ಹೊಸಕೋಟೆ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Read Moreಲೋಕಾಯುಕ್ತ ದಾಳಿ: ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ಮನೆಯಲ್ಲಿ ಕಂತೆ ಕಂತೆ ಹಣ
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ.
Read Moreಪ್ರೀತಿಯ ನಾಯಿ ಹುಡುಕಲು ಹೋದ ಯುವಕ ರೈಲು ಡಿಕ್ಕಿಯಾಗಿ ಸಾವು
ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತಿದೆ. ಇತ್ತೀಚೆಗಿನ ದಿನಗಳಲ್ಲಿ ಕೆಲವು ಜನರು ಅತೀರೇಕದ ಭಾವೋದ್ರೇಕಕ್ಕೆ ಒಳಗಾಗಿ ಪ್ರಾಣವನ್ನೇ ತೆತ್ತಿದ್ದಾರೆ.
Read Moreನಿಧಿಗಾಗಿ ಮಗುವಿನ ಬಲಿಗೆ ಸಿದ್ಧತೆ! ಮಕ್ಕಳ ರಕ್ಷಣಾ ಘಟಕಾಧಿಕಾರಿಗಳ ಎಂಟ್ರಿ
ನಿಧಿಯ ಆಸೆಗಾಗಿ ಒಂದು ವರ್ಷದ ಮಗುವನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ನಡೆಸಿ ಮಗುವನ್ನು ರಕ್ಷಿಸಿದ್ದಾರೆ.
Read More
