Breaking News

2 ಲಕ್ಷ ಪರಿಹಾರಕ್ಕೆ ರಾಜಿ ಮಾಡಿಕೊಳ್ಳಲು ಬಂದ ಕುಟುಂಬಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಬಿಗ್ ರಿಲೀಫ್

ಮಗುವಿನ ದುರಂತ ಸಾಚಿಗೆ ₹2 ಲಕ್ಷ ಪರಿಹಾರಕ್ಕೆ ರಾಜಿ ಮಾಡಿಕೊಳ್ಳಲು ಬಂದ ಕುಟುಂಬದ ನೋವಿಗೆ ಮಿಡಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಹೆಚ್ಚಿನ ಪರಿಹಾರ ನೀಡಲು ಆದೇಶಿಸಿದ್ದಾರೆ.

Read More

‘ಕೇರ್ ಟೇಕರ್’ ವೇಷದಲ್ಲಿ ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನ ಕದ್ದ ಅಂತರರಾಜ್ಯ ಕಳ್ಳ ಬಂಧನ

ಮನೆಯಲ್ಲಿ ‘ಕೇರ್ ಟೇಕರ್’ ಆಗಿ ಕೆಲಸಕ್ಕೆ ಸೇರಿಕೊಂಡು 110 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹17 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿದೆ.

Read More

ಜನರ ಆಶಯಕ್ಕೆ ಮಣಿದ ರಾಜ್ಯ ಸರ್ಕಾರ: ‘ಕರ್ನಾಟಕ ಉದ್ಯಾನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ’ ವಾಪಸ್

ಸಾರ್ವಜನಿಕರ ಆಕ್ಷೇಪಣೆ ಹಾಗೂ ಜನಭಾವನೆಗೆ ಗೌರವ ನೀಡಿರುವ ರಾಜ್ಯ ಸರ್ಕಾರವು ‘ಕರ್ನಾಟಕ ಉದ್ಯಾನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ’ವನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

Read More