ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ: ಮಹತ್ವದ ಹೇಳಿಕೆ ನೀಡಿದ ಎರಡನೇ ಆರೋಪಿ, “ಆತ ಮಾಡಿದ ತಪ್ಪಿಗೆ ನನಗೆ ಶಿಕ್ಷೆ” ಕಣ್ಣೀರು ಹಾಕಿದ ಆಟೋ ಚಾಲಕ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತೀರ್ಪಿನ ನಂತರದ ಪ್ರಮುಖ ಬೆಳವಣಿಗೆಗಳು ಹಾಗೂ ಸಂತ್ರಸ್ತ ಆಟೋ ಚಾಲಕನ ಮನಕಲಕುವ ಹೇಳಿಕೆಯ ವರದಿ ಇಲ್ಲಿದೆ

Read More

ಬೆಂಗಳೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ‘ಜನಿವಾರ’ ವಿವಾದ; ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆ, ಪೋಷಕರ ಆಕ್ರೋಶ!

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ! ಬೆಂಗಳೂರಿನಲ್ಲಿ ನಡೆದ ಈ ಘಟನೆಗೆ ಪೋಷಕರ ಆಕ್ರೋಶ

Read More

ಬೆಂಗಳೂರಿನಲ್ಲಿ ಇಡಿ ಭರ್ಜರಿ ಬೇಟೆ: ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಸೈಬರ್ ಕ್ರಿಮಿನಲ್ ಶ್ರೀಕಿ ಆಪ್ತರ ಮೇಲೆ ದಾಳಿ!

ಬೆಂಗಳೂರಿನಲ್ಲಿ ಬಿಟ್‌ಕಾಯಿನ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಶಾಸಕ ಎನ್.ಎ. ಹ್ಯಾರಿಸ್ ಮತ್ತು ಸೈಬರ್ ಕ್ರಿಮಿನಲ್ ಶ್ರೀಕಿ ಆಪ್ತರ ಮೇಲೆ ದಾಳಿ ನಡೆಸಿದ್ದಾರೆ. 100ಕ್ಕೂ ಹೆಚ್ಚು ಅಧಿಕಾರಿಗಳಿಂದ 17 ಸ್ಥಳಗಳಲ್ಲಿ ತಪಾಸಣೆ ನಡೆಯುತ್ತಿದೆ

Read More