“ರಾಜ್ಯ ಸರ್ಕಾರದ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕತೆ!”; ಬಿಜೆಪಿ ವಿರುದ್ಧ ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರ ವಿರುದ್ಧ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಿದ ಹಿನ್ನೆಲೆ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲಾಗಿದೆ.

Read More

Monkey Fever : ಮಂಕಿ ಫೀವರ್ ಎಂದರೇನು? ಕಡೆಗಣಿಸದಿರಿ ಎಚ್ಚರ…

ಕರ್ನಾಟಕದಲ್ಲಿ ಈ ವರ್ಷ ಮಂಕಿ ಫೀವರ್ (Kyasanur Forest Disease – KFD) ನಿಂದ ಮೊದಲ ಸಾವು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Read More

ಬೆಂಗಳೂರು: ಡ್ರಿಂಕ್ ಆಂಡ್ ಡ್ರೈವ್, ನಟ ಮಯೂರ್ ಪಟೇಲ್ ಬಂಧನ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣದಲ್ಲಿ ಕನ್ನಡದ ನಟ ಮಯೂರ್ ಪಟೇಲ್ ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು