Karnataka Session: ಎರಡು ಲೈನ್‌ ಭಾಷಣ ಮಾಡಿದ ಕರ್ನಾಟಕ ರಾಜ್ಯಪಾಲ ಗೆಹ್ಲೋಟ್‌

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ರಾಜ್ಯ ಸರ್ಕಾರ ನೀಡಿದ ಭಾಷಣದಲ್ಲಿ ಕೇವಲ ಎರಡು ಲೈನ್‌ಗಳನ್ನಷ್ಟೇ ಓದಿ ಮುಗಿಸಿದರು.

Read More

AI : ಸರ್ಕಾರಿ ನೌಕರರಿಗೆ AI ಆಧಾರಿತ ಹಾಜರಾತಿ: 1.3 ಲಕ್ಷ ಮಂದಿಯ ಹಾಜರಾತಿ ಟ್ರ್ಯಾಕ್

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹಾಜರಾತಿ ವ್ಯವಸ್ಥೆ ಕರ್ತವ್ಯ ಇದೀಗ ಸುಮಾರು 1.3 ಲಕ್ಷ ಸರ್ಕಾರಿ ನೌಕರರ ಹಾಜರಾತಿಯನ್ನು ಟ್ರ್ಯಾಕ್ ಮಾಡುತ್ತಿದೆ. ಇದು ರಾಜ್ಯದ ಎಐ ಆಧಾರಿತ ಆಡಳಿತ ಸುಧಾರಣೆಯ ದಿಕ್ಕಿನಲ್ಲಿ ಮಹತ್ವದ ಮೈಲಿಗಲ್ಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Read More