Breaking News

ವ್ಯಾಲೆಂಟೈನ್ಸ್ ಡೇಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪ್ರೇಮಿಗೆ ಶಾಕ್​ ನೀಡಿದ ಯುವತಿ: ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಜಿಮ್ ಟ್ರೈನರ್

26 ವರ್ಷದ ಬಾಡಿ ಬಿಲ್ಡರ್ ಮತ್ತು ಜಿಮ್ ಟ್ರೈನರ್ ಕಿರಣ್ ಎಂಬ ಯುವಕನ ಆತ್ಮಹತ್ಯೆ. ಪ್ರೀತಿಯಲ್ಲಿನ ವೈಫಲ್ಯ ಮತ್ತು ಪ್ರೇಯಸಿಯ ನಿಶ್ಚಿತಾರ್ಥವೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿಯಾಗಿದ್ದ ಕಿರಣ್, ವೃತ್ತಿಯಿಂದ ಜಿಮ್ ಟ್ರೈನರ್ ಮತ್ತು ಬಾಡಿ ಬಿಲ್ಡರ್ ಆಗಿದ್ದರು.

Read More

Valentine’s Day: ಈ ವರ್ಷದ ವ್ಯಾಲೆಂಟೈನ್ಸ್ ಡೇಗೆ ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮದಲ್ಲಿ ಭಾರೀ ಲಾಭ!

ಈ ಬಾರಿ ಪ್ರೇಮಿಗಳ ದಿನದ ಪ್ರಯುಕ್ತ ಹೋಟೆಲ್ ಬುಕಿಂಗ್‌ಗಳಲ್ಲಿ ಶೇಕಡಾ 175 ರಷ್ಟು ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜನರು ಪ್ರವಾಸಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

Read More

ಬೆಂಗಳೂರಿನ ಗರ್ಭಿಣಿ ಬೆಕ್ಕಿನ ಅಪಹರಣ ಮಾಡಿದ 9 ಜನರ ವಿರುದ್ಧ FIR!

ಬೆಂಗಳೂರಿನ ಒಂದು ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಗರ್ಭಿಣಿ ಬೆಕ್ಕನ್ನು ಅಕ್ರಮವಾಗಿ ಕಿಡ್ನ್ಯಾಪ್ ಮಾಡಿ, ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Read More