ಬೆಂಗಳೂರು ನಗರ
Bangalore : ಬೆಂಗಳೂರಿನಲ್ಲಿರುವ ಮಾಂಸ ಪ್ರಿಯರಿಗೆ ಶಾಕ್! ಈ ದಿನ ಮಾಂಸ ನಿಷೇಧ
ಬೆಂಗಳೂರಿನಲ್ಲಿ ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೊರಡಿಸಲಾಗಿದೆ. ಈ ನಿಷೇಧವು ಕೋಳಿ, ಮೀನು ಸೇರಿದಂತೆ ಎಲ್ಲಾ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದೆ, ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಿದೆ.
Read MoreHigh Court : ಸೆಷನ್ ಕೋರ್ಟ್ಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವಿಲ್ಲ : ಹೈಕೋರ್ಟ್
ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಸ್ವಾಭಾವಿಕ ಮರಣದವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವು ಸೆಷನ್ ನ್ಯಾಯಾಲಯಕ್ಕೆ ಇಲ್ಲ. ಇಂತಹ ಶಿಕ್ಷೆಯನ್ನು ವಿಧಿಸಲು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ಗಳಂತಹ ಸಂವಿಧಾನಾತ್ಮಕ ನ್ಯಾಯಾಲಯಗಳಿಗೆ ಮಾತ್ರ ಅಧಿಕಾರವಿದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
Read MoreTraffic : ಟ್ರಾಫಿಕ್ ದಟ್ಟಣೆಯಲ್ಲಿ ವಿಶ್ವಕ್ಕೆ ಬೆಂಗಳೂರಿಗೆ 2ನೇ ಸ್ಥಾನ
ಭಾರತದ ಐಟಿ ರಾಜಧಾನಿ ಎಂದೇ ಕರೆಸಿಕೊಳ್ಳುವ ಬೆಂಗಳೂರು, ಈಗ ಜಗತ್ತಿನಲ್ಲೇ ಎರಡನೇ ಅತಿ ಹೆಚ್ಚು ಟ್ರಾಫಿಕ್ ದಟ್ಟಣೆ ಹೊಂದಿದ ನಗರ ಎಂಬ ಅಹಿತಕರ ದಾಖಲೆ ಬರೆದಿದೆ. 2023ರಲ್ಲಿ ಆರನೇ ಸ್ಥಾನದಲ್ಲಿದ್ದ ಬೆಂಗಳೂರು, 2024ರಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದು, ಇದೀಗ 2025ರಲ್ಲಿ ನೇರವಾಗಿ ಎರಡನೇ ಸ್ಥಾನಕ್ಕೇರಿದೆ
Read Moreರಾಜ್ಯಪಾಲರು ಓದದೆ ಬಿಟ್ಟ ಭಾಷಣವನ್ನು ಹಂಚಿಕೊಂಡ ಸಿಎಂ ಸಿದ್ದರಾಮಯ್ಯ
ರಾಜ್ಯಪಾಲರು ಎರಡು ಲೈನ್ ಭಾಷಣ ಮಾಡಿದ ಹಿನ್ನೆಲೆ ಅವರಿಗೆ ನೀಡಲಾದ ಭಾಷಣದ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Read MoreKarnataka Session: ಎರಡು ಲೈನ್ ಭಾಷಣ ಮಾಡಿದ ಕರ್ನಾಟಕ ರಾಜ್ಯಪಾಲ ಗೆಹ್ಲೋಟ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರ ನೀಡಿದ ಭಾಷಣದಲ್ಲಿ ಕೇವಲ ಎರಡು ಲೈನ್ಗಳನ್ನಷ್ಟೇ ಓದಿ ಮುಗಿಸಿದರು.
Read MoreAI : ಸರ್ಕಾರಿ ನೌಕರರಿಗೆ AI ಆಧಾರಿತ ಹಾಜರಾತಿ: 1.3 ಲಕ್ಷ ಮಂದಿಯ ಹಾಜರಾತಿ ಟ್ರ್ಯಾಕ್
ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹಾಜರಾತಿ ವ್ಯವಸ್ಥೆ ಕರ್ತವ್ಯ ಇದೀಗ ಸುಮಾರು 1.3 ಲಕ್ಷ ಸರ್ಕಾರಿ ನೌಕರರ ಹಾಜರಾತಿಯನ್ನು ಟ್ರ್ಯಾಕ್ ಮಾಡುತ್ತಿದೆ. ಇದು ರಾಜ್ಯದ ಎಐ ಆಧಾರಿತ ಆಡಳಿತ ಸುಧಾರಣೆಯ ದಿಕ್ಕಿನಲ್ಲಿ ಮಹತ್ವದ ಮೈಲಿಗಲ್ಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read Moreಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
Read MoreBreaking: IPS ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್
ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.
Read Moreಗ್ರ್ಯಾಂಡ್ ಫಿನಾಲೆಗೂ ಮುನ್ನ 37 ಕೋಟಿ ಮತಗಳ ದಾಖಲೆ: ಇತಿಹಾಸ ಸೃಷ್ಟಿಸಿದ Bigg Boss Kannada
ಬಿಗ್ ಬಾಸ್ ಕನ್ನಡ ಸೀಸನ್ 12 ಅಪೂರ್ವ ಪ್ರೇಕ್ಷಕ ಭಾಗವಹಿಸುವಿಕೆಯೊಂದಿಗೆ ಇತಿಹಾಸ ನಿರ್ಮಿಸಿದೆ. ಗ್ರ್ಯಾಂಡ್ ಫಿನಾಲೆಗೆ ಮುನ್ನವೇ ಈ ಸೀಸನ್ಗೆ 37 ಕೋಟಿಗೂ ಅಧಿಕ ಮತಗಳು ದಾಖಲಾಗಿವೆ. ಈ ಅಚ್ಚರಿಯ ಸಂಗತಿಯನ್ನು ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಬಹಿರಂಗಪಡಿಸಿದ್ದು, ಪ್ರಸ್ತುತ ಸೀಸನ್ನ ಅಪಾರ ಜನಪ್ರಿಯತೆ ಮತ್ತು ಫೈನಲಿಸ್ಟ್ಗಳ ನಡುವಿನ ತೀವ್ರ ಸ್ಪರ್ಧೆಯನ್ನು ಇದು ಸ್ಪಷ್ಟಪಡಿಸುವಂತಿದೆ.
Read MorePolitical: ದುಷ್ಟ ಅಪರಾಧಿಗಳಿಗೆ ಅಭಯ, ಕಾಂಗ್ರೆಸ್ ಅಲಿಖಿತ ನಿಯಮ: ಬಿಜೆಪಿ ವಾಗ್ದಾಳಿ
ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಸರ್ಕಾರದ ಅಲಿಖಿತ ನಿಯಮವಾದಂತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
Read More
