ಬೆಂಗಳೂರು ನಗರ
ಪುತ್ತೂರು: ರೈತ ಕುಟುಂಬದ ಮಗಳು ದೀಪಿಕಾ ಶೆಟ್ಟಿ ನ್ಯಾಯಾಧೀಶೆಯಾಗಿ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲೆಯ ಕೆಯ್ಯೂರು ಗ್ರಾಮದ ಇಲಂತಾಜೆ ನಿವಾಸಿ ದೀಪಿಕಾ ಎಸ್ ಶೆಟ್ಟಿ ಅವರು ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ೪ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.
Read Moreಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್ನ ‘ಸಾವಯವ ಸಂತೆ’ ಸಮಾರೋಪ; ಶ್ರೀಗಳ ಸಾಧನೆಗೆ ನಿವೃತ್ತ ನ್ಯಾ. ಸಂತೋಷ ಹೆಗ್ಡೆ ಮೆಚ್ಚುಗೆ
ಬೆಂಗಳೂರಿನಲ್ಲಿ ನಡೆದ ಒಕ್ಕಲಿಗ ಯುವ ಬ್ರಿಗೇಡ್ನ ಎರಡು ದಿನಗಳ ರಾಜ್ಯ ಮಟ್ಟದ ಬೃಹತ್ ಕಾರ್ಯಕ್ರಮದ ಸಮಾರೋಪ ಸಮಾರಂಭ
Read Moreಸಾರಿಗೆ ನೌಕರರ ಬೇಡಿಕೆಗೆ ತಲೆ ಬಾಗಿದ ರಾಜ್ಯ ಸರ್ಕಾರ: 26 ತಿಂಗಳ ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆಗೂ ಓಕೆ ಎಂದ ಸಿದ್ದರಾಮಯ್ಯ
ಸಾರಿಗೆ ನೌಕರರ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ದೊಡ್ಡ ಜಯ ಸಿಕ್ಕಿದೆ. ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಪಾವತಿ
Read Moreಸೂರಜ್ ರೇವಣ್ಣಗೆ ಹಿನ್ನಡೆ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಕೈಬಿಡಲು ಕೋರ್ಟ್ ನಿರಾಕರಣೆ
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೆಡಿಎಸ್ ಎಂಎಲ್ಸಿ (MLC) ಸೂರಜ್ ರೇವಣ್ಣ ಅವರಿಗೆ ಸಂಬಂಧಿಸಿದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ಆದೇಶ ನೀಡಿದೆ.
Read Moreಕರ್ನಾಟಕ ಬಜೆಟ್ 2026: ಮಾರ್ಚ್ 6 ರಿಂದ ಅಧಿವೇಶನ ಆರಂಭ; ಸಿದ್ದರಾಮಯ್ಯರಿಂದ ದಾಖಲೆಯ 17ನೇ ಬಜೆಟ್ ಮಂಡನೆ!
2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಅಧಿವೇಶನವು ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆಯಲಿದೆ.
Read Moreನೆಲಮಂಗಲದಲ್ಲಿ ಕೆಎಸ್ಆರ್ಟಿಸಿ-ಕಾರು ನಡುವೆ ಭೀಕರ ಅಪಘಾತ; ಐವರು ಸಾವು
ನೆಲಮಂಗಲ ಜಿಂದಾಲ್ ಸಮೀಪ ಭಾನುವಾರ (ಫೆಬ್ರವರಿ 15) ಸಂಭವಿಸಿದ ಕೆಎಸ್ಆರ್ಟಿಸಿ ಬಸ್ ಮತ್ತು ಇಂಡಿಕಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Read Moreಅಮೆರಿಕದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಪತ್ತೆ
ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದಾಗಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ದೃಢಪಡಿಸಿದೆ.
Read Moreರಾಜ್ಯ ಸರ್ಕಾರದಿಂದ ಕೇಂದ್ರದ ಅನುದಾನ ದುರ್ಬಳಕೆ: ವಿಜಯೇಂದ್ರ ಗಂಭೀರ ಆರೋಪ
ಕರ್ನಾಟಕದಲ್ಲಿನ Indian National Congress ಸರ್ಕಾರವು ಕೇಂದ್ರ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ.
Read Moreಬೆಂಗಳೂರು: ವೈಟ್ ಆಟೋದಲ್ಲಿ ಬಂದಿಳಿದ ಕಾರ್ಲ್ ಪೀ! ಟೆಕ್ ಹಬ್ನಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ ಕಂಪನಿ!
ನಥಿಂಗ್ ಕಂಪನಿಯ ಐಕಾನಿಕ್ ವಿನ್ಯಾಸವಾದ ‘ವೈಟ್ ಆಂಡ್ ಟ್ರಾನ್ಸ್ಪರೆಂಟ್’ ಥೀಮ್ನಲ್ಲಿ ಸಿದ್ಧಪಡಿಸಲಾದ ವಿಶೇಷ ಬಿಳಿ ಬಣ್ಣದ ಆಟೋದಲ್ಲಿ ಬಂದಿಳಿದರು
Read Moreಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ವಿರುದ್ಧ ದೂರು ನೀಡಿದ ವಕೀಲ ವಿಶ್ವನಾಥ್
ಪ್ರಧಾನಿ ನರೇಂದ್ರ ಮೋದಿ ಅವರ ಘನತೆಗೆ ಧಕ್ಕೆ ತರುವ ತಂತ್ರಜ್ಞಾನ ಬಳಸಿ ಅವಹೇಳನಕಾರಿ ಫೋಟೋ ಮತ್ತು ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಮೊಹಮ್ಮದ್ ಖಲಂದರ್ ಎಂಬುವವರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.
Read More
