ಬೆಂಗಳೂರು ನಗರ
ಠಾಣೆಗಳಲ್ಲಿ ಸಿಸಿಟಿವಿ ಆಫ್ ಮಾಡೋ ಹಾಗಿಲ್ಲ: ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ
ವಿದ್ಯುತ್ ಕೈಕೊಟ್ಟಾಗ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಬಂದ್ ಆಗುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಠಾಣೆಗಳಲ್ಲಿ ಸಿಸಿಟಿವಿ ಮತ್ತು ಯುಪಿಎಸ್ ಸಮಗ್ರ ಆಡಿಟ್ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
Read Moreಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರಿನ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಬ್ರೈನ್ ಟ್ಯೂಮರ್ ಹಾಗೂ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಾಳೆ ತಿಪಟೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
Read Moreಎಟಿಎಂಗೆ ಹಣ ತುಂಬಿ ಬೀಗದ ಕೈ ಮರೆತು ತೆರಳಿದ ಸಿಬ್ಬಂದಿ: ಬ್ಯಾಂಕ್ ಆಫ್ ಬರೋಡಾ ಮತ್ತು ಪೊಲೀಸರ ಗಮನಕ್ಕೆ ತಂದ ಸಾರ್ವಜನಿಕರು
ಬೆಂಗಳೂರಿನ ಹೊರಮಾವು ಆಗರ ಮುಖ್ಯ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ಸಿಬ್ಬಂದಿ ಬೀಗದ ಕೈ ಮರೆತು ಹೋಗಿದ್ದು, ಈ ಭದ್ರತಾ ಲೋಪದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಹಾಗೂ ಪೊಲೀಸರಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
Read Moreಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್
ಸಿಎಂ ಡಿ.ಕೆ.ಶಿವಕುಮಾರ್ ಅವರು ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಎನ್. ಚಲುವರಾಯಸ್ವಾಮಿ ಅವರಿಗೆ ಕೃಷಿ, ರಿಜ್ವಾನ್ ಅರ್ಷದ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ ಪ್ರಮುಖ ಸಚಿವರ ಖಾತೆಗಳ ಪಟ್ಟಿ ಇಲ್ಲಿದೆ.
Read Moreಅಪಾರ್ಟ್ಮೆಂಟ್ ಗೇಟ್ಗೆ ಗುದ್ದಿ ಒಳಗೆ ನುಗ್ಗಿದ ಕಾರು: ಪಲ್ಟಿ ಹೊಡೆಯುತ್ತಾ ಜೀವ ಉಳಿಸಿಕೊಂಡ ಸೆಕ್ಯೂರಿಟಿ ಗಾರ್ಡ್
ಬೆಂಗಳೂರಿನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಅಪಾರ್ಟ್ಮೆಂಟ್ ಗೇಟ್ಗೆ ರಭಸವಾಗಿ ಡಿಕ್ಕಿ ಹೊಡೆದಿದ್ದು, ಅಲ್ಲೇ ಕುಳಿತಿದ್ದ ಭದ್ರತಾ ಸಿಬ್ಬಂದಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read Moreಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ ಭೀಕರ ಹಲ್ಲೆ: ಸಿಸಿಟಿವಿ ದೃಶ್ಯಾವಳಿ ವೈರಲ್, ಪೊಲೀಸರ ತನಿಖೆ ಚುರುಕು
ಬೆಂಗಳೂರಿನಲ್ಲಿ ಆರ್ಡರ್ ಡೆಲಿವರಿ ಮಾಡಲು ತೆರಳಿದ್ದ ಡೆಲಿವರಿ ಬಾಯ್ ಮೇಲೆ ಮಹಿಳೆ ಸೇರಿದಂತೆ ಮೂವರು ಭೀಕರವಾಗಿ ಹಲ್ಲೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Read Moreತಾರಾ ಹೋಟೆಲ್ಗಳಲ್ಲಿ ಆಹಾರದ ಶುಚಿತ್ವ ಪರಿಶೀಲನೆ: ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಂದ ಬಿರುಸಿನ ಕಾರ್ಯಾಚರಣೆ
ಬೆಂಗಳೂರಿನ 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್ಗಳಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯದ ನಿಯಮಾವಳಿಗಳ ಪಾಲನೆಯನ್ನು ಪರಿಶೀಲಿಸಲು ಆಹಾರ ಸುರಕ್ಷತಾ ಇಲಾಖೆಯ 30 ತಂಡಗಳು ವಿಶೇಷ ತನಿಖಾ ಕಾರ್ಯಾಚರಣೆ ನಡೆಸಿವೆ.
Read Moreಬೀಗ ಹಾಕಿದ್ದ ಮನೆಯ ಬಾತ್ರೂಮ್ನಲ್ಲಿ ಸಿಕ್ತು ಮಹಿಳೆಯ ಅಸ್ಥಿಪಂಜರ
ಬೆಂಗಳೂರಿನ ಬಾಗಲಗುಂಟೆ ಹಾವನೂರು ಬಡಾವಣೆಯಲ್ಲಿ ಒಂದೂವರೆ ವರ್ಷದ ಹಿಂದೆ ಮೃತಪಟ್ಟಿದ್ದ ದಾಕ್ಷಾಯಿಣಿ (50) ಎಂಬವರ ಅಸ್ಥಿಪಂಜರ ಮನೆಯ ಬಾತ್ರೂಮ್ನಲ್ಲಿ ಪತ್ತೆಯಾಗಿದ್ದು, ಪೊಲೀಸರು ಎಫ್ಎಸ್ಎಲ್ಗೆ ರವಾನಿಸಿದ್ದಾರೆ.
Read Moreಬೆಂಗಳೂರಿನಲ್ಲಿ ಸ್ಟಾಕ್ ಮಾರ್ಕೆಟ್ ಹೂಡಿಕೆ ಹೆಸರಲ್ಲಿ ವಂಚನೆ: ಕನ್ನಡ ವಿವಾದ ಎಬ್ಬಿಸಿ, ಕೊನೆಗೆ ಕ್ಷಮೆ ಕೇಳಿದ ಮಹಿಳೆ
ಬೆಂಗಳೂರಿನಲ್ಲಿ ಷೇರು ಮಾರುಕಟ್ಟೆ ಹೆಸರಿನಲ್ಲಿ ವಂಚಿಸಿದ ಆರೋಪ ಎದುರಿಸುತ್ತಿರುವ ಪ್ರಿಯಾಂಕಾ, ಹೂಡಿಕೆದಾರರೊಂದಿಗೆ ಗಲಾಟೆ ನಡೆಸಿ ಕನ್ನಡ ಮಾತನಾಡಲು ನಿರಾಕರಿಸಿದ ನಂತರ ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ‘ಜೈ ಕರ್ನಾಟಕ’ ಎಂದು ವೀಡಿಯೊ ಕ್ಷಮೆಯಾಚಿಸಿದ್ದಾರೆ.
Read Moreಬಸವರಾಜ ಹೊರಟ್ಟಿ ರಾಜೀನಾಮೆ: “ಸಿದ್ದರಾಮಯ್ಯ ಅವರ ಬಳಿ ಮಾತನಾಡಿದ್ದೆ, ಮಧ್ಯದಲ್ಲೇ ನಿರ್ಗಮಿಸುತ್ತಿರುವುದು ನೋವು ತಂದಿದೆ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು, ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೆ ಹಾಗೂ ಮಧ್ಯದಲ್ಲಿಯೇ ಸ್ಥಾನ ಬಿಡುತ್ತಿರುವುದು ನೋವು ತಂದಿದೆ ಎಂದು ಭಾವುಕರಾಗಿದ್ದಾರೆ.
Read More
