ಬೆಂಗಳೂರು ನಗರ
ಅಮೆರಿಕದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನಾಪತ್ತೆ
ಕ್ಯಾಲಿಫೋರ್ನಿಯಾದಲ್ಲಿ ಓದುತ್ತಿದ್ದ ಕರ್ನಾಟಕದ ವಿದ್ಯಾರ್ಥಿಯೊಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಅವರ ಕುಟುಂಬವು ಯಾವುದೇ ಸಂಪರ್ಕಕ್ಕೆ ಸಿಗದ ಕಾರಣ ತೀವ್ರ ಆತಂಕಕ್ಕೊಳಗಾಗಿದೆ.
Read Moreಬೆಂಗಳೂರು, ಫೆ.14: ನಕಲಿ ಪತ್ರ ಪ್ರಕರಣ: ಶಾಸಕ ಸುನೀಲ್ ಕುಮಾರ್, ಎಂಎಲ್ಸಿ ರವಿಕುಮಾರ್ ವಿರುದ್ಧ ದೂರು
ನಕಲಿ ವರ್ಗಾವಣೆ ಪತ್ರ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿರುವ ಶಾಸಕ ಸುನೀಲ್ ಕುಮಾರ್ ಹಾಗೂ ಎಂಎಲ್ಸಿ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಎಂಎಲ್ಸಿ ರಮೇಶ್ ಬಾಬು ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
Read Moreಬಿಕ್ಲು ಶಿವ ಕೊಲೆ ಕೇಸ್: ಶಾಸಕ ಭೈರತಿ ಬಸವರಾಜ್ಗೆ ಹೃದಯ ಸಮಸ್ಯೆ; ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕೋರ್ಟ್ ಆದೇಶ!
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಶಾಸಕ ಭೈರತಿ ಬಸವರಾಜ್ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಐಡಿ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ.
Read MoreBreaking: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು
ಹೊಸಕೋಟೆ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Read Moreಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ಅನುಮತಿ; ಆರ್ಸಿಬಿ ಫ್ಯಾನ್ಸ್ ದಿಲ್ ಖುಷ್
ಕರ್ನಾಟಕ ಸಚಿವ ಸಂಪುಟವು ಷರತ್ತುಗಳ್ಳನ್ನು ವಿಧಿಸುವ ಮೂಲಕ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿದೆ
Read Moreಮಹಿಳೆಯರಿಗೆ ಉದ್ಯೋಗ ಸೃಷ್ಟಿ; ಅಕ್ಕ ಕೆಫೆ ಕಿಯೋಸ್ಕ್ ಸ್ಥಾಪನೆಗೆ 25 ಕೋಟಿ ಮಂಜೂರು
ರಾಜ್ಯದಲ್ಲಿ 2,500 ‘ಅಕ್ಕ ಕಾಫೆ’ ಕಿಯೋಸ್ಕ್ಗಳನ್ನು ಸ್ಥಾಪಿಸಲು ಸರ್ಕಾರ 25 ಕೋಟಿ ರೂಪಾಯಿ ಮಂಜೂರು ಮಾಡಿದೆ. ಇದನ್ನು ಮಹಿಳೆಯರು ನಿರ್ವಹಿಸಲಿದ್ದಾರೆ.
Read Moreಲೋಕಾಯುಕ್ತ ದಾಳಿ: ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ಮನೆಯಲ್ಲಿ ಕಂತೆ ಕಂತೆ ಹಣ
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ.
Read Moreಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬಸವರಾಜ್ಗೆ ಸುಪ್ರೀಂಕೋರ್ಟ್ನಲ್ಲೂ ಹಿನ್ನಡೆ
ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಸುಪ್ರೀಂಕೋರ್ಟ್ನಲ್ಲೂ ಹಿನ್ನಡೆಯಾಗಿದೆ.
Read Moreವ್ಯಕ್ತಿಗೆ ಡಿಕ್ಕಿ ಹೊಡೆದು ಅರ್ಧ ಕಿ.ಮೀ. ದೂರದವರೆಗೆ ಎಳೆದೊಯ್ದ ಕಾರು ಚಾಲಕ
ವ್ಯಕ್ತಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಸುಮಾರು ಅರ್ಧ ಕಿಲೋಮೀಟರ್ ದೂರದವರೆಗೆ ಎಳೆದೊಯ್ದ ಘಟನೆ ನಡೆದಿದೆ
Read MoreBengaluru: ಎಟಿಎಂ ವ್ಯಾನ್ನಿಂದ ಕೋಟಿ ಕೋಟಿ ರೂ. ದರೋಡೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ಶೀಟ್
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಎಟಿಎಂ ವ್ಯಾನ್ನಿಂದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ.
Read More
