Breaking News

ರಾಜೀನಾಮೆ ಹೇಳಿಕೆಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ: “ಹೇಳಿದಂತೆ 14ಕ್ಕೆ ರಾಜೀನಾಮೆ ಕೊಡ್ತೀನಿ, ಅವಿಶ್ವಾಸದ ಪ್ರಶ್ನೆಯೇ ಇಲ್ಲ

ನಾನು ಹೇಳಿದಂತೆಯೇ ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ರಾಜೀನಾಮೆ ನೀಡುವಾಗ ಅವಿಶ್ವಾಸ ಮಂಡನೆ ಪ್ರಶ್ನೆಯೇ ಬರುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

Read More

ಬೆಂಗಳೂರು: ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದ ಬಿಎಂಟಿಸಿ ಕಂಡಕ್ಟರ್‌ ಸಸ್ಪೆಂಡ್

ಬೆಂಗಳೂರಿನ ನೆಲಮಂಗಲ ಮಾರ್ಗದ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಕಂಡಕ್ಟರ್ ಕೃಷ್ಣಮೂರ್ತಿಯನ್ನು ಸಂಸ್ಥೆ ಸಸ್ಪೆಂಡ್ ಮಾಡಿದೆ.

Read More

ಬೆಂಗಳೂರು – ಮಂಗಳೂರು ರೈಲು ಪ್ರಯಾಣಿಕರ ಗಮನಕ್ಕೆ: ಯೇಡಕುಮಾರಿ-ಸಿರಿವಾಗಿಲು ಮಧ್ಯೆ ಗುಡ್ಡ ಕುಸಿತ

ಯೇಡಕುಮಾರಿ ಹಾಗೂ ಸಿರಿವಾಗಿಲು ನಿಲ್ದಾಣಗಳ ನಡುವೆ ಭಾರಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಹಾಗೂ ಮುರುಡೇಶ್ವರ ನಡುವಿನ ಹಲವು ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

Read More