ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಗೆ ಚಾಕಲೇಟ್ ನೀಡಿ ಪ್ರಪೋಸ್ ಮಾಡಿದ ಅಧ್ಯಾಪಕ! ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು

ಬೆಂಗಳೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕ ಅಬ್ದುಲ್ ವಿದ್ಯಾರ್ಥಿನಿಗೆ ಚಾಕಲೇಟ್ ನೀಡಿ ಪ್ರಪೋಸ್ ಮಾಡಿದ್ದಾನೆ. ಕೆರಳಿದ ವಿದ್ಯಾರ್ಥಿಗಳು ಆತನನ್ನು ಥಳಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.

Read More

ಐಪಿಎಲ್ ಅಭಿಮಾನಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್! ಮುಂಜಾನೆ 2 ಗಂಟೆಯವರೆಗೆ ಮೆಟ್ರೋ ಸೇವೆ

ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದ ಮೆಟ್ರೋ ವಿಸ್ತರಣೆ ಮತ್ತು ಸಂಚಾರ ನಿಯಮಗಳ ವರದಿ ಇಲ್ಲಿದೆ

Read More

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಪಂಗನಾಮ! ಬೆಂಗಳೂರಿನಲ್ಲಿ ವಂಚಕನ ಬಂಧನ

ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಮದುವೆಯ ಸುಳ್ಳು ಭರವಸೆ ನೀಡಿ ವಂಚಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಣ ಮತ್ತು ಒಡವೆ ದೋಚಿದ್ದ ಆರೋಪಿಯ ಸಂಪೂರ್ಣ ಮಾಹಿತಿ ಮತ್ತು ಇಂತಹ ವಂಚನೆಗಳಿಂದ ಪಾರಾಗುವ ಹಾದಿ ಇಲ್ಲಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು