ಪರ್ಸನಲ್ ವಿಡಿಯೋ, ಫೋಟೋ ವೈರಲ್ ಮಾಡಿದ್ರೆ ಜೈಲು ಫಿಕ್ಸ್!: ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಅವರಿಂದ ಬಿಗ್ ಆರ್ಡರ್; ಎಫ್‌ಐಆರ್ ವಿಳಂಬ ಮಾಡಿದ್ರೆ ಪೊಲೀಸರಿಗೂ ಸಂಕಷ್ಟ!

ಬೇರೆಯವರ ಖಾಸಗಿ ವಿಡಿಯೋ, ಫೋಟೋ ವೈರಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಆದೇಶ. ಎಫ್‌ಐಆರ್ ದಾಖಲಿಸಲು ವಿಳಂಬ ಮಾಡುವ ಪೊಲೀಸರಿಗೂ ವಾರ್ನಿಂಗ್.

Read More

ಮುಂದಿನ 5 ದಿನ ರಾಜ್ಯಾದ್ಯಂತ ವರುಣನ ಆರ್ಭಟ: ಕರಾವಳಿಗೆ ‘ಆರೆಂಜ್’, ಒಳನಾಡಿಗೆ ‘ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಜೂನ್ 15 ರವರೆಗೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Read More

ಇನ್ಮುಂದೆ ಬೆಂಗಳೂರು ಟು ತುಮಕೂರು ಜಸ್ಟ್ 1 ಅವರ್!: ಹಳಿ ಏರಲಿದೆ ರಾಜ್ಯದ ಮೊದಲ ಅಂತರ್-ಜಿಲ್ಲಾ ಮೆಟ್ರೋ; ಬಿಎಂಆರ್‌ಸಿಎಲ್‌ನಿಂದ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಾದ್ಯಂತ ತನ್ನ ಜಾಲವನ್ನು ವಿಸ್ತರಿಸುತ್ತಿರುವ ‘ನಮ್ಮ ಮೆಟ್ರೊ’, ಇದೀಗ ನೆರೆಯ ಜಿಲ್ಲೆಗಳಿಗೂ ಲಗ್ಗೆ ಇಡಲು ಸಂಪೂರ್ಣ ಸಜ್ಜಾಗಿದೆ. ಕೆಲವು ಪ್ರದೇಶಗಳಲ್ಲಿ ಇನ್ನು ಮೆಟ್ರೊ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಮುಂಬರುವ ಕೆಲವೇ ವರ್ಷಗಳಲ್ಲಿ ಇಡೀ ಬೆಂಗಳೂರು ಮೆಟ್ರೊಮಯ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರ ನಡುವೆಯೇ, ಬೆಂಗಳೂರು ಮತ್ತು ತುಮಕೂರು ನಡುವಿನ ಪ್ರಯಾಣದ ಸಮಯವನ್ನು ಕೇವಲ ಒಂದು ಗಂಟೆಗೆ ತಗ್ಗಿಸುವ ಬೃಹತ್ ಮೆಟ್ರೋ ವಿಸ್ತರಣೆ ಯೋಜನೆಗೆ ಈಗ ಅಧಿಕೃತ ಚಾಲನೆ ಸಿಕ್ಕಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಸಂಬಂಧಿಸಿದಂತೆ

Read More