ಮೈಸೂರು
ಹನೂರು ಗುಂಡಿನ ಚಕಮಕಿ: ಹತ್ತಿರದಿಂದಲೇ ಶೂಟ್ ಮಾಡಲಾಗಿತ್ತು; ಅರಣ್ಯ ಇಲಾಖೆ ವಾದಕ್ಕೆ ತಿರುಗುಬಾಣವಾದ ಮರಣೋತ್ತರ ಪರೀಕ್ಷೆ ವರದಿ
ಹನೂರಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದ ಗುಂಡಿನ ಚಕಮಕಿ ಪ್ರಕರಣದಲ್ಲಿ ಮೃತಪಟ್ಟ ಇಬ್ಬರಿಗೆ ಹತ್ತಿರದಿಂದ ಗುಂಡು ಹಾರಿಸಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದ್ದು, ಅರಣ್ಯ ಇಲಾಖೆಯ ವಾದಕ್ಕೆ ಪ್ರಶ್ನೆ ಎದುರಾಗಿದೆ.
Read Moreರಾಹುಲ್ ಗಾಂಧಿ ಭಾರತದಲ್ಲೇ ಇರಲು ಅನರ್ಹ: ಮೈಸೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೇಶದ ಸಂಸ್ಕೃತಿ ಮತ್ತು ಕಾನೂನಿನ ಅರಿವಿಲ್ಲ, ಅವರು ಭಾರತದಲ್ಲಿರಲು ಅನರ್ಹ ಎಂದು ಮೈಸೂರಿನಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Read Moreಕೆಎಫ್ಸಿ ದಾಳಿ ಬೆನ್ನಲ್ಲೇ ಮೈಸೂರಿನಲ್ಲೂ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: ಸ್ಟಾರ್ ಹೋಟೆಲ್ಗಳಿಂದ ಕೊಳೆತ, ಅವಧಿ ಮೀರಿದ ಮಾಂಸ ಜಪ್ತಿ
ಮೈಸೂರು ನಗರ ಹಾಗೂ ಜಿಲ್ಲಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ಗ್ರಾಂಡ್ ಮರ್ಕ್ಯೂರ್ ಹಾಗೂ ರಿಯೋ ಮೆರಿಡಿಯನ್ನಂತಹ ಪ್ರಸಿದ್ಧ ಹೋಟೆಲ್ಗಳಿಂದ 75 ಕೆಜಿಗೂ ಹೆಚ್ಚು ಅವಧಿ ಮೀರಿದ ಮಾಂಸ ಮತ್ತು ಅಣಬೆ ವಶಪಡಿಸಿಕೊಂಡಿದ್ದಾರೆ.
Read Moreಬೆಂಗಳೂರು – ಮಂಗಳೂರು ರೈಲು ಪ್ರಯಾಣಿಕರ ಗಮನಕ್ಕೆ: ಯೇಡಕುಮಾರಿ-ಸಿರಿವಾಗಿಲು ಮಧ್ಯೆ ಗುಡ್ಡ ಕುಸಿತ
ಯೇಡಕುಮಾರಿ ಹಾಗೂ ಸಿರಿವಾಗಿಲು ನಿಲ್ದಾಣಗಳ ನಡುವೆ ಭಾರಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಹಾಗೂ ಮುರುಡೇಶ್ವರ ನಡುವಿನ ಹಲವು ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.
Read Moreಮೈಸೂರಿನಲ್ಲಿ ಪ್ರಧಾನಿ ಮೋದಿ ಅವರಿಂದ ‘ವಿವೇಕ ಸ್ಮಾರಕ’ ಶುಭಾರಂಭ: ನಾಯಕರುಗಳ ಸಾಥ್
ಮೈಸೂರಿನ ದೇವರಾಜ ಮೊಹಲ್ಲಾದಲ್ಲಿ ರಾಮಕೃಷ್ಣ ಆಶ್ರಮ ನಿರ್ಮಿಸಿರುವ ‘ವಿವೇಕ ಸ್ಮಾರಕ’ವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿ. ವೈ. ವಿಜಯೇಂದ್ರ ಸಾಥ್ ನೀಡಿದರು.
Read Moreಮೈಸೂರು ದಸರಾ-2026 ಅಕ್ಟೋಬರ್ 11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೈಸೂರು ದಸರಾ-2026ರ ದಿನಾಂಕಗಳನ್ನು ಅಂತಿಮಗೊಳಿಸಲಾಗಿದೆ. ಅಕ್ಟೋಬರ್ 11ಕ್ಕೆ ದಸರಾ ಆರಂಭವಾಗಲಿದ್ದು, ಅಕ್ಟೋಬರ್ 21ಕ್ಕೆ ಜಂಬೂಸವಾರಿ ನಡೆಯಲಿದೆ. ದಸರಾದಲ್ಲಿ ಕಂಬಳ ಆಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.
Read Moreಆನೇಕಲ್ನಲ್ಲಿ ಪ್ರೇಮ ವೈಫಲ್ಯಕ್ಕೆ ಯುವಕನ ಆತ್ಮಹತ್ಯೆ ಯತ್ನ!: ಪ್ರೇಯಸಿ ಇದ್ದ ಪಿಜಿ ಮುಂದೆಯೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡ ಪ್ರೇಮಿ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ ಪ್ರೇಮ ವೈಫಲ್ಯಕ್ಕೆ ಯುವಕನ ಆತ್ಮಹತ್ಯೆ ಯತ್ನ. ಪ್ರೇಯಸಿ ಎದುರೇ ಚಾಕುವಿನಿಂದ ಇರಿದುಕೊಂಡ ಚಿದಂಬರ ಮಲ್ಲಪ್ಪ.
Read Moreದೈವ ನಿಂದನೆ ಕೇಸ್; ಚಾಮುಂಡಿ ತಾಯಿಯ ಪಾದಕ್ಕೆ ಬಿದ್ದ ‘ಧುರಂಧರ್’ ನಟ!
ಮೈಸೂರು: ಬಾಲಿವುಡ್ನ ಸ್ಟಾರ್ ನಟ ರಣ್ವೀರ್ ಸಿಂಗ್ ಅವರ ಜೀವನದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಒಂದೆಡೆ ಹಿಂದಿ ಚಿತ್ರರಂಗದಿಂದಲೇ ಬಹಿಷ್ಕಾರದ (Ban) ಭೀತಿ ಎದುರಿಸುತ್ತಿರುವ ನಟ, ಇದೀಗ ಸದ್ದಿಲ್ಲದೆ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಓಡಿ ಬಂದಿದ್ದಾರೆ. ಕೆಲ ತಿಂಗಳ ಹಿಂದೆ ದೈವಕ್ಕೆ ಅಪಮಾನ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬೆನ್ನಲ್ಲೇ, ರಣ್ವೀರ್ ಸಿಂಗ್ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಲು ಬಂದಿರುವುದು ಭಾರಿ ಸಂಚಲನ ಮೂಡಿಸಿದೆ. ನಟ ರಣ್ವೀರ್ ಸಿಂಗ್ ನಟನೆಯ
Read Moreಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
Read Moreಬಸ್ ನಿಲ್ದಾಣದಿಂದಲೇ ಅಪಹರಣ: ಬಲವಂತವಾಗಿ ಸೀರೆ, ನೈಟಿ ತೊಡಿಸಿ ಹಗಲು ದರೋಡೆಗೆ ಬಳಕೆ
ಯುವಕನೋರ್ವನನ್ನು ಅಪಹರಿಸಿ ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ದಂಧೆಗೆ ಬಳಸಿಕೊಂಡಿರುವ ಕರಾಳ ದಂಧೆ ಬೆಳಕಿಗೆ ಬಂದಿದೆ.
Read More
