ರಾಯಚೂರು
ಕಲಬುರಗಿಯಲ್ಲಿ ಲೋಕಾಯುಕ್ತ ಭೇಟೆ!: ಅಕ್ಕಿ ವ್ಯಾಪಾರಿಗೆ ಕಿರಿಕ್ ಮಾಡಿ ಸ್ಟೇಷನ್ನಲ್ಲೇ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಎಸ್ಬಿ ಸಿಬ್ಬಂದಿ ರೆಡ್ಹ್ಯಾಂಡಾಗಿ ಅರೆಸ್ಟ್!
ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣೆ ಪಿಎಸ್ಐ ವಿಶ್ವನಾಥ ಮುದರೆಡ್ಡಿ ಹಾಗೂ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಲೋಕಾಯುಕ್ತ ಬಲೆಗೆ. ಅಕ್ಕಿ ವ್ಯಾಪಾರಿಯಿಂದ ಲಂಚ ಪಡೆಯುವಾಗ ದಾಳಿ.
Read Moreದಕ್ಷಿಣ ಕನ್ನಡ, ಉಡುಪಿ ಸೇರಿ 15 ಜಿಲ್ಲೆಗಳಲ್ಲಿ ಗಾಳಿ, ಗುಡುಗು ಮಿಂಚು ಸಹಿತ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ತೀವ್ರಗೊಂಡಿದ್ದು, ಮಾರ್ಚ್ 27ರಿಂದ ಏಪ್ರಿಲ್ 2ರವರೆಗೆ ರಾಜ್ಯದ ಹಲವೆಡೆ ಮಳೆ, ಗುಡುಗು, ಮಿಂಚು ಹಾಗೂ 30–50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 29ರಿಂದ ಮಳೆ ಹೆಚ್ಚಾಗಲಿದೆ.
Read More
