Breaking News

ಶಿವಮೊಗ್ಗ: ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯ ಭೀಕರ ಕೊಲೆ; ಅನ್ಯಕೋಮಿನ ಮೂವರು ವಿದ್ಯಾರ್ಥಿಗಳ ಬಂಧನ!

ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Read More

‘ಮದ್ಯದ ಪಾರ್ಟಿ’ ವೇಳೆ ರಕ್ತಪಾತ: ಸ್ನೇಹಿತನನ್ನೇ ವಿವಸ್ತ್ರಗೊಳಿಸಿ, ಕಲ್ಲು ಎತ್ತಿಹಾಕಿ ಕೊಂದ ಹಂತಕರು!

ಶಿವಮೊಗ್ಗದ ಗಾಜನೂರಿನಲ್ಲಿ ನಡೆದ ಮನಕಲಕುವ ಘಟನೆಯೊಂದರಲ್ಲಿ, ಮದ್ಯದ ಪಾರ್ಟಿಯ ವೇಳೆ ವ್ಯಕ್ತಿಯೊಬ್ಬನನ್ನು ಅವನ ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Read More

ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಜತೆಗೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ ವ್ಯಕ್ತಿಯ ಕೊಲೆ

ಸಿದ್ದಾಪುರದಲ್ಲಿ ನಡೆದ ಈ ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ನಂಬಿಕಸ್ಥ ಎನ್ನಲಾದ ಜ್ಯೋತಿಷಿಯೊಬ್ಬರು ಸಂಸಾರದಲ್ಲಿ ಬಿರುಕು ಮೂಡಿಸಿ, ಅದು ಕೊಲೆಯಲ್ಲಿ ಅಂತ್ಯವಾಗಿರುವುದು ಸಮಾಜದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು