ಶಿವಮೊಗ್ಗ
ಪಶ್ಚಿಮ ಘಟ್ಟಕ್ಕೆ ರೈಲ್ವೆ ಕಂಟಕ?: ಶಿವಮೊಗ್ಗ-ಮಂಗಳೂರು ರೈಲ್ವೆ ಯೋಜನೆಗೆ ಮಲೆನಾಡಿನಲ್ಲಿ ಪರ-ವಿರೋಧ ಚರ್ಚೆ
ಪಶ್ಚಿಮ ಘಟ್ಟಗಳ ಪರಿಸರ ನಾಶದ ಭೀತಿಯಿಂದಾಗಿ ಶಿವಮೊಗ್ಗ-ಮಂಗಳೂರು ರೈಲ್ವೆ ಯೋಜನೆಗೆ ಚಿಕ್ಕಮಗಳೂರಿನಲ್ಲಿ ವ್ಯಕ್ತವಾಗುತ್ತಿರುವ ವಿರೋಧ ಮತ್ತು ಸೇವ ಶೃಂಗೇರಿ ಅಭಿಯಾನದ ವರದಿ.
Read Moreಹುಲಿಕಲ್ ಘಾಟ್ನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ‘ದುರ್ಗಾಂಬಾ’ ಬಸ್
ಹೊಸನಗರದ ಹುಲಿಕಲ್ ಘಾಟ್ನಲ್ಲಿ ಶ್ರೀ ದುರ್ಗಾಂಬಾ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾದ ವರದಿ.
Read Moreಶಿವಮೊಗ್ಗ-ಬೆಂಗಳೂರು ವಿಮಾನ ಸಂಚಾರ ಸ್ಥಗಿತ: ಪೈಲಟ್ಗಳ ಕೊರತೆಯಿಂದ ಇಂಡಿಗೋ ಸಂಸ್ಥೆ ಮಹತ್ವದ ನಿರ್ಧಾರ
ಶಿವಮೊಗ್ಗ ಮತ್ತು ಬೆಂಗಳೂರು ನಡುವಿನ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕುರಿತು ವರದಿ ಇಲ್ಲಿದೆ.
Read Moreಹುಲಿಕಲ್ ಘಾಟ್ ಗುಡ್ಡ ಕುಸಿತ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಹುಲಿಕಲ್ ಘಾಟ್ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
Read More24 ಗಂಟೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಳವಾಗಲಿದ್ದು, IMD ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ಸೇರಿ ಹಲವು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ.
Read Moreಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ: ಹರಸಾಹಸ ಪಟ್ಟು ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ
ಶಿವಮೊಗ್ಗ ವಿಮಾನ ನಿಲ್ದಾಣದ ಆವರಣದೊಳಗೆ ಸೋಮವಾರ ಬೆಳಿಗ್ಗೆ ಕರಡಿಯೊಂದು ನುಗ್ಗಿ ಭಾರಿ ಆತಂಕ ಮೂಡಿಸಿತ್ತು.
Read Moreಯಕ್ಷಲೋಕದ ʼನಡೆದಾಡುವ ವಿಶ್ವಕೋಶʼ, ‘ದಶಾವತಾರಿ’ ಗೋವಿಂದ ಭಟ್ ಇನ್ನಿಲ್ಲ
ಯಕ್ಷಗಾನದ ದಿಗ್ಗಜ, ‘ದಶಾವತಾರಿ’ ಸೂರಿಕುಮೇರು ಗೋವಿಂದ ಭಟ್ (88) ನಿಧನ; ಯಕ್ಷಲೋಕಕ್ಕೆ ತುಂಬಲಾರದ ನಷ್ಟ.
Read Moreಶಿವಮೊಗ್ಗದಲ್ಲಿ ಭೀಕರ ಅಪಘಾತ: ಆ್ಯಂಬ್ಯುಲೆನ್ಸ್ ಹಾಗೂ ಕಾರು ನಡುವೆ ಡಿಕ್ಕಿ
ಶಿವಮೊಗ್ಗದ ಅಕ್ಕಮಹಾದೇವಿ ವೃತ್ತದಲ್ಲಿ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಪಲ್ಟಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read Moreರಂಜಾನ್ ದೇಣಿಗೆಗಾಗಿ ಬೀದಿ ಕಾಳಗ: ಶಿಕಾರಿಪುರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ, 10 ಜನರ ಬಂಧನ!
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ಸಂಗ್ರಹದ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 10 ಜನರನ್ನು ಬಂಧಿಸಿದ್ದಾರೆ. ಪೂರ್ಣ ವರದಿ ಇಲ್ಲಿದೆ.
Read Moreಶಿವಮೊಗ್ಗ: ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯ ಭೀಕರ ಕೊಲೆ; ಅನ್ಯಕೋಮಿನ ಮೂವರು ವಿದ್ಯಾರ್ಥಿಗಳ ಬಂಧನ!
ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More
