ಪಿಯುಸಿ ರಿಸಲ್ಟ್ ಎಫೆಕ್ಟ್: ನಿರೀಕ್ಷಿತ ಅಂಕ ಬರದ್ದಕ್ಕೆ ಮನನೊಂದು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!

ಹುಬ್ಬಳ್ಳಿಯಲ್ಲಿ ಒಂದು ಕರುಣಾಜನಕ ಘಟನೆ ನಡೆದಿದೆ. ತಾನು ನಿರೀಕ್ಷಿಸಿದಷ್ಟು ಅಂಕಗಳು ಬರಲಿಲ್ಲ ಎಂಬ ಅತೀವ ಬೇಸರದಿಂದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Read More

ಹುಬ್ಬಳ್ಳಿ: ಲವ್ ಜಿಹಾದ್ ಆರೋಪ; ಹಿಂದೂ ಯುವತಿಗೆ ದೈಹಿಕ ಕಿರುಕುಳ ನೀಡಿದ ಜಿಮ್ ಟ್ರೈನರ್ ಸಮೀರ್

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಹಿಂದೂ ಯುವತಿಯೊಬ್ಬರು ನೀಡಿರುವ ದೂರು ಮತ್ತು ದಾಖಲಾಗಿರುವ ಪ್ರಕರಣದ ಕುರಿತಾದ ವರದಿ ಇಲ್ಲಿದೆ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು