Budget 2026: ಫೆ.1 ರಂದು ಮಂಡನೆ ಆಗಲಿರುವ ಬಜೆಟ್‌ನಲ್ಲಿ ನಿರೀಕ್ಷೆ ಏನಿರಬಹುದು?

ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ (ಫೆಬ್ರವರಿ 1) ದಿನಗಣನೆ ಆರಂಭವಾಗಿದೆ. 2026ರ ಬಜೆಟ್‌ನಲ್ಲಿ ಜನಸಾಮಾನ್ಯರು, ರೈತರು, ಮಹಿಳೆಯರು ಮತ್ತು ತೆರಿಗೆದಾರರಿಗೆ ಹಲವು ಬಂಪರ್ ಕೊಡುಗೆಗಳು ಸಿಗುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಈ ಬಾರಿ ಕೇಂದ್ರ ಸರ್ಕಾರ 5 ಪ್ರಮುಖ ಬದಲಾವಣೆಗಳನ್ನು ಘೋಷಿಸುವ ಸಾಧ್ಯತೆ ಇದೆ. 1. ಒಂದು ದೇಶ – ಒಂದು ಐಟಿಆರ್ ಫಾರ್ಮ್: ಪ್ರಸ್ತುತ ಇರುವ 7 ವಿವಿಧ ಬಗೆಯ ಐಟಿಆರ್ ಫಾರ್ಮ್‌ಗಳಿಂದ ಜನರಿಗೆ ಗೊಂದಲ ಉಂಟಾಗುತ್ತಿದೆ. ಇದನ್ನು ತಪ್ಪಿಸಲು, ಎಲ್ಲರಿಗೂ ಅನ್ವಯವಾಗುವಂತೆ ‘ಒಂದೇ ಸಾಮಾನ್ಯ

Read More

Shocking: ರಾಜ್ಯದಲ್ಲಿ 8355 ಬಾಲ್ಯ ವಿವಾಹ ಪ್ರಕರಣ ದಾಖಲು

ಬೆಂಗಳೂರು: ಬಾಲ್ಯವಿವಾಹ ಕಾನೂನುಬಾಹಿರ ಎಂಬ ಬಗ್ಗೆ ವ್ಯಾಪಕ ಜಾಗೃತಿ ಹಾಗೂ ಸರ್ಕಾರದ ಹಲವು ಕ್ರಮಗಳಿದ್ದರೂ ಕರ್ನಾಟಕದಲ್ಲಿ ಈ ಸಾಮಾಜಿಕ ಕೆಡುಕು ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ.

Read More

2026 ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ, ಯಾರೆಲ್ಲ ಭಾಜನರು?

ನವದೆಹಲಿ: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಮಂದಿ ಸಾಧಕರನ್ನು ಕೇಂದ್ರ ಸರ್ಕಾರ ಭಾನುವಾರ ಪದ್ಮ ಪ್ರಶಸ್ತಿಗಳಿಗಾಗಿ ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಐವರಿಗೆ ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ.

Read More