Breaking News

Breaking: ಸಾಲು ಸಾಲು ರಜೆ ಹಿನ್ನಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಂ

ಬೆಂಗಳೂರು: ಇಂದಿನಿಂದ ಸಾಲು ಸಾಲು ರಜೆಗಳ ಹಿನ್ನಲೆ ಸಂಚಾರ ದಟ್ಟಣೆಗೆ ಹೆಚ್ಚಳವಾಗಿದೆ. ನಾಲ್ಕು ದಿನಗಳ ಸುದೀರ್ಘ ರಜೆಯ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದು, ನಗರದ ಹೃದಯಭಾಗವಾದ ಮೆಜೆಸ್ಟಿಕ್ ನಲ್ಲಿ ಜನವೋ ಜನ. ತಮ್ಮ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಪ್ರಯಾಣಿಕರನ್ನು ಕಾಣಬಹುದು. 

Read More

ಹುಬ್ಬಳ್ಳಿ: ಬೆಂಕಿಗಾಹುತಿಯಾದ ಮೆಟ್ರೋ ಕಾಂಪ್ಲೆಕ್ಸ್

ಹುಬ್ಬಳ್ಳಿ: ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಾಂಪ್ಲೆಕ್ಸ್ ವೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ತಡರಾತ್ರಿ ನಡೆದಿದೆ.

Read More

Shocking: ವಿದ್ಯಾರ್ಥಿಗಳ ಆತ್ಮಹತ್ಯೆ, ಕಾನ್ಪುರ ಐಐಟಿ ಪ್ರಥಮ

ಮುಂಬೈ: ಮಂಗಳವಾರ ಕಾನ್ಪುರದ ಐಐಟಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಭಾರತದ ಪ್ರಮುಖ ತಾಂತ್ರಿಕ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿನ ಮಾನಸಿಕ ಆರೋಗ್ಯ ಬಿಕ್ಕಟ್ಟಿನ ಬಗ್ಗೆ ಮತ್ತೊಮ್ಮೆ ಬೆಳಕು ಚೆಲ್ಲಿದೆ. ಕಳೆದ ಐದು ವರ್ಷಗಳಲ್ಲಿ ಪ್ರತಿ ವರ್ಷ ಸರಾಸರಿ ಒಂದು ಡಜನ್‌ಗೂ ಹೆಚ್ಚು ಯುವ ಜೀವಗಳು ಆತ್ಮಹತ್ಯೆಗೆ ಬಲಿಯಾಗುತ್ತಿವೆ.

Read More