Breaking News

Mumbai: ನಾಲ್ಕು ವರ್ಷದ ನಂತರ ಅಗ್ರಸ್ಥಾನಕ್ಕೆ ಏರಿದ ವಿರಾಟ್ ಕೊಹ್ಲಿ

ಮುಂಬೈ: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಬರೊಬ್ಬರಿ 4 ವರ್ಷಗಳ ಬಳಿಕ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

Read More

WPL ಇತಿಹಾಸದಲ್ಲೇ ಪ್ರಮುಖ ಸಾಧನೆ ಮಾಡಿದ ಹರ್ಮನ್‌ಪ್ರೀತ್‌ ಕೌರ್‌

ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು ಏಳು ವಿಕೆಟ್ ಗಳ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಹರ್ಮನ್‌ಪ್ರೀತ್ ಕೌರ್ ಡಬ್ಲ್ಯೂಪಿಎಲ್ ಇತಿಹಾಸದಲ್ಲಿ ೧೦೦೦ ರನ್ ಗಳಿಸಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Read More

WPL: ಗುಜರಾತ್‌ ಜೈಂಟ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಗೆಲುವು

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್)‌ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು