ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚಿನ ಪವರ್‌ಪ್ಲೇ ಸ್ಕೋರ್ ದಾಖಲೆ ಮಾಡಿದ ಟೀಂ ಇಂಡಿಯಾ

2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ದಾಖಲೆಯ 255 ರನ್ ಗಳಿಸಿದೆ. ಅಭಿಷೇಕ್ ಶರ್ಮಾ 18 ಎಸೆತಗಳಲ್ಲಿ ಫಿಫ್ಟಿ ಬಾರಿಸಿದರೆ, ಸಂಜು ಮತ್ತು ಇಶಾನ್ ಕಿವೀಸ್ ಬೌಲರ್‌ಗಳನ್ನು ಧೂಳಿಪಟ ಮಾಡಿದರು.

Read More

ಅಭಿಷೇಕ್ ಶರ್ಮಾ ವಿಶ್ವ ದಾಖಲೆ: ಟಿ20 ವಿಶ್ವಕಪ್ ಫೈನಲ್‌ನಲ್ಲಿ ಅತಿ ವೇಗದ ಅರ್ಧಶತಕ!

ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಐತಿಹಾಸಿಕ ಬ್ಯಾಟಿಂಗ್. 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಫೈನಲ್ ಪಂದ್ಯಗಳಲ್ಲಿ ಅತಿ ವೇಗದ ಫಿಫ್ಟಿ ಬರೆದ ಆಟಗಾರ ಎನಿಸಿಕೊಂಡಿದ್ದಾರೆ.

Read More

T20 World Cup final: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ಭಾರತಕ್ಕೆ ಬೃಹತ್ ರನ್ ಕಲೆ ಹಾಕುವ ಒತ್ತಡ!

ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಲಿದ್ದು, ಅಹಮದಾಬಾದ್ ಕ್ರೀಡಾಂಗಣದಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಹೋರಾಟ ಶುರುವಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು