T20 Worldcup: ಭಾರತದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ದಕ್ಷಿಣ ಆಫ್ರಿಕಾ

ಟಿ-20 ವಿಶ್ವಕಪ್‌ನಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿದ್ದ ಭಾರತಕ್ಕೆ ದಕ್ಷಿಣ ಆಫ್ರಿಕಾ ತಂಡ ಸೋಲಿನ ರುಚಿ ತೋರಿಸಿದೆ. ಕಳೆದ ಬಾರಿಯ ಫೈನಲ್ಸ್‌ ಸೇಡು ತೀರಿಸಿಕೊಂಡಿದೆ.

Read More

T20 Worldcup: ವಿಲ್ ಜಾಕ್ಸ್ ಆಲ್‌ರೌಂಡ್ ಪ್ರದರ್ಶನ, ಶ್ರೀಲಂಕಾ ವಿರುದ್ಧ ಇಂಗ್ಲೆಂಡ್‌ಗೆ ಭರ್ಜರಿ ಜಯ

: ಸೂಪರ್-8 ಹಂತದ ಪಂದ್ಯಾಟದಲ್ಲಿ ವಿಲ್ ಜಾಕ್ಸ್ ಅವರ ಆಲ್‌ರೌಂಡ್ ಪ್ರದರ್ಶನದಿಂದ ಇಂಗ್ಲೆಂಡ್ ತಂಡ ಶ್ರೀಲಂಕಾ ವಿರುದ್ಧ 51 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

Read More

Asia Cup: ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ವನಿತೆಯರು

ಭಾರತ-ಎ ಮಹಿಳಾ ತಂಡ ಬಾಂಗ್ಲಾ-ಎ ಮಹಿಳಾ ತಂಡವನ್ನು 46 ರನ್‌ಗಳಿಂದ ಮಣಿಸಿ ಸತತ ಎರಡನೇ ಬಾರಿಗೆ ಎಸಿಸಿ ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು