RCB vs GG: ಗುಜರಾತ್‌ ವಿರುದ್ಧ ಗೆದ್ದ ಆರ್‌ಸಿಬಿ ಪ್ಲೇಆಫ್‌ಗೆ ಎಂಟ್ರಿ

RCB Playoffs: ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್‌ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಅದರಂತೆ ಈ ಸೀಸನ್‌ನಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.

Read More

ನ್ಯೂಜಿಲ್ಯಾಂಡ್‌ ವಿರುದ್ಧ ಹೊಸ ದಾಖಲೆ ಬರೆದ ವಿರಾಟ್‌ ಕೊಹ್ಲಿ; ದಿಗ್ಗಜರ ದಾಖಲೆಗಳು ಉಡೀಸ್

ಹೊಳ್ಕರ್ ಮೈದಾನದಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡದ ವಿರುದ್ಧ ಐತಿಹಾಸಿಕ ಇನ್ನಿಂಗ್ಸ್‌ ಆಡಿದ ವಿರಾಟ್‌ ಕೊಹ್ಲಿ ಅವರು ಹೊಸ ದಾಖಲೆಯನ್ನು ಬರೆದಿದ್ದಾರೆ.

Read More

IND vs NZ: ಮಿಚೆಲ್, ಫಿಲಿಪ್ಸ್‌ ಆರ್ಭಟ, ಭಾರತದ ವಿರುದ್ಧ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಹೋಲ್ಕರ್‌ ಸ್ಟೇಡಿಯಂನಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲ್ಯಾಂಡ್‌ ತಂಡವು ಡ್ಯಾರಿಲ್ ಮಿಚೆಲ್‌ ಮತ್ತು ಗ್ಲೆನ್‌ ಫಿಲಿಪ್ಸ್ ಅವರ ಭರ್ಜರಿ ಶತಕಗಳ ನೆರವಿನೊಂದಿಗೆ 41 ರನ್‌ಗಳ ಗೆಲುವು ಸಾಧಿಸಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು