ಪುತ್ತೂರು: ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2025-26ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸೋಹನ್ ಜೆ.ಕೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಹಾಗೂ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್ ಅವರು ಅಭಿನಂದಿಸಿದ್ದಾರೆ. ಸೋಹನ್ ಅವರು ಕೆ. ಜಯರಾಮ ಮತ್ತು ಕವಿತಾ ಜಯರಾಮ್ ಅವರ ಪುತ್ರರಾಗಿದ್ದಾರೆ.

ಇದನ್ನೂ ಓದಿ: ಮೆಟ್ರಿಕ್ ಮೇಳ: ಸಜಂಕಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮಳಿಗೆ ತೆರೆದು ವ್ಯಾಪಾರ ನಡೆಸಿದ ವಿದ್ಯಾರ್ಥಿಗಳು
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

