ಏ.1 ರಿಂದ ವಿದ್ಯುತ್ ಬಿಲ್ ಏರಿಕೆ ಸಾಧ್ಯತೆ!

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ರವಿಶಂಕ‌ರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: T20 World Cup: ‌ಕುಸಾಲ್ ಮೆಂಡಿಸ್‌ ಅರ್ಧಶತಕ; ಐರ್ಲ್ಯಾಂಡ್‌ ವಿರುದ್ಧ ಶ್ರೀಲಂಕಾಕ್ಕೆ ಗೆಲುವು

ಎಸ್ಕಾಂಗಳ ನಷ್ಟ ಸರಿದೂಗಿಸಲು ದೊರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಆದಾಯ ಕೊರತೆಯಿಂದ ಕರೆಂಟ್ ಬಿಲ್ ಹೆಚ್ಚಿಸಲು ಚಿಂತಿಸಲಾಗುತ್ತಿದೆ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದ ಹಳಿಯಲ್ಲಿವೆ. ಆದಾಯ ಸರಿದೂಗಿಸಲು ವಿದ್ಯುತ್‌ ದರ ಏರಿಕೆಗೆ ಬೆಸ್ಕಾಂ, ಎಸ್ಕಾಂ ಗಳು ಪಟ್ಟು ಹಿಡಿದಿವೆ. ಏಪ್ರಿಲ್ 1 ರಿಂದ ವಿದ್ಯುತ್ತರ ಏರಿಕೆ ಆಗುವ ಸಾಧ್ಯತೆ ಇದೆ.

ವಿದ್ಯುತ್‌ ದರ ಏರಿಕೆಗೆ ಕೆ ಇ ಆರ್ ಸಿ ಅಸ್ತು ಎನ್ನುತ್ತಾ ಎಂದು ಕಾಡುನೋಡೋಕಾಗಿದೆ. ಬೆಸ್ಕಾಂ ಸೇರಿ ಎಸ್ಕಾಂಗಳಿಂದ ಕೆಇಆರ್‌ಸಿಗೆ ವಾರ್ಷಿಕ ವರದಿ ಸಲ್ಲಿಸಿದ್ದು, 2024-25 ರ ಆರ್ಥಿಕ ವರ್ಷದ ರಿಪೋರ್ಟ್ ಸಲ್ಲಿಕೆಯಾಗಿದೆ ಕಾರ್ಯ ನಿರ್ವಹಣಾ ವರದಿಯನ್ನು ಎಸ್ಕಾಂ ಮತ್ತು ಬೆಸ್ಕಾಂ ಗಳು ಸಲ್ಲಿಕೆ ಮಾಡಿವೆ. ಅಂದಾಜು 4500 ಕೋಟಿ ನಷ್ಟದಲ್ಲಿ ಇರುವ ಬಗ್ಗೆ ಎಸ್ಕಾಂ ಮಾಹಿತಿ ನೀಡಿದೆ. ಹಾಗಾಗಿ ನಷ್ಟ ಸರಿದೂಗಿಸಲು ಹೆಚ್ಚುವರಿದರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು