ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ Tuesday, August 18th, 2026 Rathan 0 Comments ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ.