ಜಾಲ್ಸೂರು ಸಮೀಪ ಮಾರುತಿ 800 ಕಾರು ಭೀಕರ ಅಪಘಾತ

ಸುಳ್ಯ : ತಾಲೂಕಿನ ಜಾಲ್ಸೂರು ಸಮೀಪ ಮಾರುತಿ 800 ಕಾರೊಂದು ಭೀಕರ ಅಪಘಾತಕ್ಕೀಡಾಗಿ ಸಂಪೂರ್ಣ ನುಚ್ಚುನೂರಾದ ಘಟನೆ ನಡೆದಿದೆ.

ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೂಡುಬಿದಿರೆ: ಪಲ್ಟಿಯಾದ ಬಸ್ ಸ್ಕೂಟರ್‌ಗೆ ಡಿಕ್ಕಿ; ಹಿಂಬದಿ ಸವಾರೆ ಸಾವು 

ವೇಗವಾಗಿ ಚಲಿಸುತ್ತಿದ್ದ ಕಾರು ಮೊದಲು ಮೈಲಿಗಲ್ಲಿಗೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು