ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಪ್ರತಿದಿನ ಸಂಚರಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಮೇ 1 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ (DGCA) ಹೊಸ ಮಾರ್ಗಸೂಚಿಗಳ ಅನ್ವಯ ಕಾರ್ಯಾಚರಣೆ ನಡೆಸಲು ಪೈಲಟ್‌ಗಳ ಕೊರತೆ ಎದುರಾಗಿರುವುದು ಈ ನಿರ್ಧಾರಕ್ಕೆ ಮುಖ್ಯ ಕಾರಣ.
ಈ ಕಾರ್ಯಾಚರಣೆಯು ಸುಮಾರು ಮೂರು ತಿಂಗಳ ಕಾಲ (ಅಕ್ಟೋಬರ್ ವರೆಗೆ) ಸ್ಥಗಿತಗೊಳ್ಳಲಿದೆ ಎಂದು ಸಂಸ್ಥೆ ತಿಳಿಸಿದೆ.

2025ರ ಜೂನ್‌ನಲ್ಲಿ ಅಹಮದಾಬಾದ್‌ನಲ್ಲಿ ನಡೆದ ಏರ್‌ಇಂಡಿಯಾ ವಿಮಾನ ಪತನದ ನಂತರ, DGCA ವಿಮಾನಗಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ಇದರ ಪರಿಣಾಮವಾಗಿ ಕೇವಲ ಶಿವಮೊಗ್ಗ ಮಾತ್ರವಲ್ಲದೆ, ದೇಶದ ಇತರೆ ಕಡಿಮೆ ದೂರದ ಮಾರ್ಗಗಳಲ್ಲೂ ವಿಮಾನ ಸಂಚಾರವನ್ನು ಇಂಡಿಗೋ ಸ್ಥಗಿತಗ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

