ಪುತ್ತೂರು: ಒಂಟಿ ಮಹಿಳೆಯ ಮನೆಯಲ್ಲಿದ್ದ ಅನ್ಯಮತೀಯ ಪೊಲೀಸರ ವಶಕ್ಕೆ

Triple murder case in Vijayanagar: 24-year-old accused arrested

ಪುತ್ತೂರು: ಒಂಟಿ ಮಹಿಳೆಯೋರ್ವರ ಮನೆಯಲ್ಲಿದ್ದ ಅನ್ಯ ಧರ್ಮೀಯನನ್ನ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಪುತ್ತೂರು ಮಂಜಲ್ಪಡು ಸಮೀಪ ಈ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಷರೀಫ್ ಎಂಬವರನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಿದ್ದು, ಮನೆಯಂಗಳದಲ್ಲಿದ್ದ ಸ್ಕೂಟ‌ರ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿತುಳುಗೆ ಲಿಪಿ ಇಲ್ಲ: ಸಿಎಂ ಹೇಳಿಕೆಗೆ ತುಳುನಾಡಿನಲ್ಲಿ ಆಕ್ರೋಶ

ಲವ್ ಜಿಹಾದ್ ಹೆಚ್ಚಾಗಿ ವರದಿಯಾಗುತ್ತಿರುವ ಸಂದರ್ಭದಲ್ಲಿ ಇಂತಹ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು