Breaking: IPS ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್

ಬೆಂಗಳೂರು: ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕಾದ ಪೊಲೀಸರೇ ಇಂದು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳ ನಡುವೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.

ಮಹಿಳೆಯೊಂದಿಗಿನ ರಾಮಚಂದ್ರ ಅವರ ರಾಸಲೀಲೆ ವಿಡಿಯೋ ವೈರಲ್ ಆಗುವ ಮೂಲಕ ಪೊಲೀಸ್ ಇಲಾಖೆ ತಲೆ ತಗ್ಗಿಸುವಂತಾಗಿದೆ.

Advertisement

ಮಾಹಿತಿ ಪ್ರಕಾರ, 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯ ಇದಾಗಿದೆ. ಕಚೇರಿಯಲ್ಲಿ ಕುರ್ಚಿಯಲ್ಲಿ ಸಮವಸ್ತ್ರ ಧರಿಸಿ ಕುಳಿತುಕೊಂಡಿರುವ ರಾಮಚಂದ್ರರಾವ್​​ ಮಹಿಳೆಯನ್ನು ಅಪ್ಪಿಕೊಂಡು ಕಿಸ್ ಕೊಡುತ್ತಿರುವುದನ್ನು ಹಸಿಬಿಸಿ ದೃಶ್ಯಗಳನ್ನು ವಿಡಿಯೋದಲ್ಲಿ ಕಾಣಬಹುದು.

ಚಿನ್ನ ಕಳ್ಳ ಸಾಗಣೆಯಲ್ಲಿ ಸಿಕ್ಕಿಬಿದ್ದ ರನ್ಯಾರಾವ್ ಅವರ ಮಲತಂದೆ ಇವರಾಗಿದ್ದಾರೆ. ಸದ್ಯ ಡಿಸಿಆರ್​ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು