ಕೇರಳದಲ್ಲಿ ಕಾಂಗ್ರೆಸ್ ಅಬ್ಬರ; ಅಧಿಕಾರದತ್ತ ಯುಡಿಎಫ್‌ ದಾಪುಗಾಲು! 3 ಕಡೆ ಗೆಲವು ಸಾಧಿಸಿದ ಬಿಜೆಪಿ

ಭಾರತ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ 2026ರ ಕೇರಳ ವಿಧಾನಸಭಾ ಚುನಾವಣಾ ಫಲಿತಾಂಶದ ಟ್ರೆಂಡ್‌ಗಳ ಪ್ರಕಾರ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವು ಸ್ಪಷ್ಟ ಮುನ್ನಡೆಯತ್ತ ಸಾಗಿದೆ. ಕಾಂಗ್ರೆಸ್ ಪಕ್ಷವು ಇದುವರೆಗೆ 58 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇನ್ನುಳಿದ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಆಡಳಿತಾರೂಢ ಸಿಪಿಐ(ಎಂ) ಪಕ್ಷವು 24 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ ಮತ್ತು ಪ್ರಸ್ತುತ 2 ಕ್ಷೇತ್ರಗಳಲ್ಲಿ ಮಾತ್ರ ಮುಂದಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 20 ಸ್ಥಾನಗಳನ್ನು ಗೆದ್ದಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ: ಮಂಗಳೂರು ಬಿಜೆಪಿ ಕಚೇರಿ ಮುಂದೆ ಸ್ವತಃ ಚರುಂಬುರಿ ತಯಾರಿಸಿ ಹಂಚಿದ ಶಾಸಕ ವೇದವ್ಯಾಸ್ ಕಾಮತ್!

ಸಿಪಿಐ ಇದುವರೆಗೆ 7 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು