Breaking News

ಮೆಸ್ಕಾಂ ಪ್ರಕಟಣೆ: ಫೆ.24 ರಂದು‌ ಈ ಪ್ರದೇಶಗಳಲ್ಲಿ ಪವರ್‌ ಕಟ್

MESCOM Announcement Power cut in these areas of Bantwal taluk on Feb 24

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯ ಬಂಟ್ವಾಳ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಫೆಬ್ರವರಿ 24ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ (Mangalore Electricity Supply Company Limited) ಪ್ರಕಟಿಸಿದೆ.

ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ತುಂಬೆ, ಸಜಿಪಮುನ್ನೂರು, ವಾಟರ್ ಸಪ್ಲೈ, ಬಿ.ಸಿ.ರೋಡ್ ನಗರ ಪ್ರದೇಶ, ಫರಂಗಿಪೇಟೆ, ಪೊಳಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ.

Advertisement

ಇದನ್ನೂ ಓದಿ: ಬೈತಡ್ಕ: ಪಾನಮತ್ತರಾಗಿ ಕಾರು ಚಾಲನೆ, ಮತ್ತೊಂದು ಕಾರಿಗೆ ಡಿಕ್ಕಿ! ಅನೇಕರಿಗೆ ಗಾಯ

ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು