Breaking News

ಫೆ.7-8 ರಂದು ಕೋಡಿoಬಾಡಿಯಲ್ಲಿ ಸತ್ಯನಾರಾಯಣ ಪೂಜೆ

Puttur News Satyanarayana Puja in Kodibadi tomorrow

ಪುತ್ತೂರು: ಸತ್ಯನಾರಾಯಣ ಪೂಜಾ ಸಮಿತಿ  ಕೋಡಿಂಬಾಡಿ ಹಾಗೂ ಧರ್ಮಶ್ರೀ ಭಜನಾ ಮಂದಿರ ಕೋಡಿಂಬಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ 8 ನೇ ವರ್ಷದ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ ನಡೆಯಲಿದೆ.

ಫೆಬ್ರವರಿ 7 ರಂದು ಬೆಳಗ್ಗೆ 6 ಗಂಟೆಗೆ ಏಕಾಹ ಭಜನಾ ಸಂಕೀರ್ತನೆ ಪ್ರಾರಂಭಗೊಂಡು ಮಧ್ಯಾಹ್ನ ಅಶ್ವತ್ಥ ಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Advertisement

ಇದನ್ನೂ ಓದಿ: Puttur: ಡ್ರಾಯಿಂಗ್ ಗ್ರೇಡ್ ಪರೀಕ್ಷೆ; ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗೆ ವಿಶಿಷ್ಟ ಶ್ರೇಣಿ

ಸಂಜೆ 6.30 ಕ್ಕೆ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಫೆಬ್ರವರಿ 8 ರಂದು ಬೆಳಗ್ಗೆ 6 ಗಂಟೆಗೆ ಭಜನಾ ಮಂಗಳೋತ್ಸವ ನಡೆಯಲಿದೆ ಎಂದು ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಧರ್ಮಶ್ರೀ ಭಜನಾ ಮಂದಿರದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು