Breaking News

Udupi: ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸಿದ ಆರೋಪಿ ಅರಣ್ಯ ಇಲಾಖೆ ವಶಕ್ಕೆ

ಉಡುಪಿ: ವನ್ಯಜೀವಿ ಕಾಯ್ದೆಯಡಿ ವನ್ಯ ಪ್ರಾಣಿಗಳ ವಸ್ತುಗಳನ್ನು ಮಾರಾಟ ಮಾಡುವುದು, ಬಳಸುವುದು ಕಾನೂನು ರೀತಿ ಅಪರಾಧ. ಇಂತಹ ಸಂದರ್ಭದಲ್ಲಿ ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಭಾರತೀಯರಿಗೆ ಇರಾನ್ ತೊರೆಯಲು ಸೂಚನೆ

Advertisement

ಸನ್ಯಾಸಿ ವೇಷದಲ್ಲಿದ್ದ ವಂಚಕ ಹುಲಿ ಉಗುರು ಅಸಲಿ ಎಂದು ನಂಬಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ನಾಗರಿಕ ಸಮಿತಿಯ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಗರ ಠಾಣೆಯ ಪೊಲೀಸರು ಆರೋಪಿಯನ್ನು ನಗರದ ಹಳೆ ಬಸ್ಸು ನಿಲ್ದಾಣದ ಬಳಿ ವಶಕ್ಕೆ ಪಡೆದು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು