ಬೀದರ್: ಹಾಸ್ಟೆಲ್‌ನಲ್ಲಿ ಯುವಕ ಆತ್ಮಹತ್ಯೆಗೆ ಶರಣು

ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ನವೋದಯ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: T20 Worldcup: ಇಂಗ್ಲೆಂಡ್ ವಿರುದ್ಧ ಸುಲಭ ಜಯ ದಾಖಲಿಸಿದ ವೆಸ್ಟ್ ಇಂಡೀಸ್

Advertisement

ಮೃತ ವಿದ್ಯಾರ್ಥಿಯನ್ನು ಶರತ್ (16) ಎಂದು ಗುರುತಿಸಲಾಗಿದೆ.  ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿಯಾಗಿದ್ದು, ನಾರಾಯಣಪುರ ಗ್ರಾಮದ ನವೋದಯ ಹಾಸ್ಟೆಲ್‌ನಲ್ಲಿ ವಾಸವಿದ್ದು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಹಾಸ್ಟೆಲ್‌ನ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳ ಪರಿಶೀಲನೆ ವೇಳೆ, “SORRY ಮಮ್ಮಿ, ಪಾಪ… love you” ಮತ್ತು “Keep smile forever” ಎಂದು ಬರೆದಿರುವ ಡೆತ್‌ನೋಟ್ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು