Breaking News

ಸುಳ್ಯದ ಈ ಊರುಗಳ ರಸ್ತೆ ಅಭಿವೃದ್ಧಿ ಶೀಘ್ರ, ಟೆಂಡರ್ ಪ್ರಕ್ರಿಯೆ ಪೂರ್ಣ

Tender process complete for Rs 75 lakh grant for development of 8 roads in Sullia

ಸುಳ್ಯ: ಕ್ಷೇತ್ರಕ್ಕೆ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ  ಪೂರ್ಣಗೊಂಡಿದೆ. ​​ಎಂಟು ಕಾಮಗಾರಿಗಳಿಗೆ ಒಟ್ಟು  75.00 ಲಕ್ಷ ರೂ. ಅನುದಾನ ​ಅನುಮೋದನೆಗೊಂಡಿದೆ.

ಕಾಮಗಾರಿಗಳ ವಿವರ

ಎಡಮಂಗಲ ಗ್ರಾಮದ ಡೆಮ್ಮಾಯಿಲ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ

Advertisement

ದೇವಚಳ್ಳ ಗ್ರಾಮದ ಮುಳಿಯಡ್ಕ-ವಾಲ್ತಾಜೆ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ

ಅಮರಮುಡ್ನೂರು ಗ್ರಾಮದ ಕೊಡ್ಲುಗುಳಿ-ಪಾರೆ ಪ. ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ

ಇದನ್ನೂ ಓದಿ: ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ನೆರವು ಕಡಿಮೆ: ಭಾಗೀರಥಿ ಮುರುಳ್ಯ

ಆಲೆಟ್ಟಿ ಗ್ರಾಮದ ಕೂಟೇಲು ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ

ಪೆರುವಾಜೆ ಗ್ರಾಮದ ನೆತ್ತಾರು ಗುಂಡಿ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಆಲೆಕ್ಕಾಡಿ-ನೂಜಾಡಿ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 6 ಲಕ್ಷ

ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನವಗ್ರಾಮ ಪ್ರಜಾತಿ ಕಾಲೋನಿ ರಸ್ತೆ ಅಭಿವೃದ್ಧಿ 6 ಲಕ್ಷ

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಶ್ರೇಣಿ-ಅಜ್ಜಮೂಲೆ ಕೃಷಿ ಕಾಲೋನಿ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 8 ಲಕ್ಷ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು