ಬಲ್ನಾಡು: ತೊಟ್ಟಿಲಕಯದಲ್ಲಿ ಚಂಡಿಕಾ ಹೋಮ: ಶೃಂಗೇರಿ ಶ್ರೀಗಳಿಂದ ಪೂರ್ಣಾಹುತಿ

sringeri-jagadguru vidhushekhara bharathi chandika homa puttur

ಪುತ್ತೂರು: ಬಲ್ನಾಡು ಉಳ್ಳಾಲ್ತಿಯ ಮೂಲಸ್ಥಾನವಾದ ತೊಟ್ಟಿಲಕಯದ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಮೇ ೭ರಂದು ಬೆಳಗ್ಗೆ ಶ್ರೀ ಚಂಡಿಕಾ ಹೋಮ ಜರಗಲಿದೆ.

ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ಕರಕಮಲ ಸಂಜಾತರಾದ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಬೆಳಗ್ಗೆ 8 ಗಂಟೆಗೆ ಚರಿತ್ರಾರ್ಹ ಪೂರ್ಣಾಹುತಿ ಮಾಡಲಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಉಳ್ಳಾಲ್ತಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಅಂಬಿಕಾ ಕಾಲೇಜು: ಸನಾತನ ವಿಚಾರಧಾರೆಗಳನ್ನು ಎಳೆಯರಿಗೆ ತಿಳಿಸಿಕೊಡುವುದು ಅಗತ್ಯ: ಬಾಲಕೃಷ್ಣ ಬೋರ್ಕರ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು